ಚಿತ್ರರಂಗಕ್ಕೆ ಕಾಲಿಟ್ಟ ಮಹಾ ಕುಂಭಮೇಳದ ಮೊನಾಲಿಸಾ
ಯಾವಾಗ ಎಲ್ಲಿ, ಯಾರಿಗೆ, ಹೇಗೆ ಅದೃಷ್ಟ ಒಲಿಯುತ್ತೆ ಎನ್ನುವುದನ್ನು ಯಾರಿಂದ ಕೂಡ ಊಹಿಸಲು ಸಾಧ್ಯವಾಗುವುದಿಲ್ಲ. ಕುರಿ ಕಾಯುತ್ತಾ ತನಗೆ ಇಷ್ಟಬಂದಂತೆ ಹಾಡುತ್ತಿದ್ದ ಹನುಮಂತ ಸರಿಪಮಪ ಸೀಸನ್ 15ರ ರನ್ನರ್ ಅಪ್ ಆಗುವುದಲ್ಲದೇ ಬಿಗ್ ಬಾಸ್ ಮನೆಯನ್ನು ಕೂಡ ಪ್ರವೇಶ ಮಾಡುತ್ತಾರೆ ಅಂದರೆ.

