ಉತ್ತರ ಕನ್ನಡ | ರಾಜ್ಯದಲ್ಲಿ ಇದ್ದಾರೆ 11.80ಲಕ್ಷ ಅನುಮಾನಾಸ್ಪದ ಪಿಂಚಣಿದಾರರು ಸಚಿವ ಕೃಷ್ಣ ಭೈರೇಗೌಡ ಹೇಳಿಕೆ
ರಾಜ್ಯದಲ್ಲಿ ಸುಳ್ಳು ದಾಖಲೆಗಳನ್ನು ಸಲ್ಲಿಸಿ ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ಪಡೆಯುತ್ತಿರುವ 11.80 ಲಕ್ಷ ಅನುಮಾನಾಸ್ಪದ ಪ್ರಕರಣಗಳು ಕಂಡು ಬಂದಿದ್ದು, ಇವುಗಳ ನೈಜತೆ ಬಗ್ಗೆ ಪರಿಶೀಲಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು. ಅವರು ಮಂಗಳವಾರ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ.

