ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ನಾಲ್ಕನೇ ಟೆಸ್ಟ್‌ನಲ್ಲಿ ಟಾಸ್ ಗೆದ್ದ ಇಂಗ್ಲೆಂಡ್
ಟಾಸ್ ಗೆದ್ದ ತಂಡದ ನಾಯಕ ಬೆನ್ ಸ್ಟೋಕ್ಸ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಓಲ್ಡ್ ಟ್ರಾಫೋರ್ಡ್ ಆತಿಥ್ಯ ವಹಿಸಿದೆ. ಟೂರ್ನಿಯಲ್ಲಿ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಸತತ ನಾಲ್ಕನೇ ಬಾರಿಗೆ ಟಾಸ್ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಈ.

